river rafting started in kodagu
ಮಡಿಕೇರಿ: ಪ್ರವಾಸಿಗರ ಹಾಟ್ಸ್ಪಾಟ್ ಕೊಡಗು ಜಿಲ್ಲೆಯಲ್ಲಿ ರಿವರ್ ರ್ಯಾಫ್ಟಿಂಗ್ ಜೀವಕಳೆ ಪಡೆದುಕೊಂಡಿದ್ದು, ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಫ್ಟಿಂಗ್ (ಜಲಕ್ರೀಡೆ) ಆರಂಭಗೊಂಡಿದೆ.
ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಪರಿಣಾಮ ನೀರಿನ ಹರಿವು ಹೆಚ್ಚಿದ್ದು, ರ್ಯಾಫ್ಟಿಂಗ್ ಮಾಡುವ ಪ್ರವಾಸಿಗರಿಗೆ ಇದು ಮತ್ತಷ್ಟು ಹೊಸ ಅನುಭವ ನೀಡುತ್ತಿದೆ.
ನದಿ ಹರಿಯುತ್ತಿರುವಾಗ ಅದರಲ್ಲಿ ರ್ಯಾಫ್ಟಿಂಗ್ ಮಾಡುವ ಅನುಭವವೇ ಬೇರೆ. ಅದರಲ್ಲೂ ಹೆಚ್ಚಿನ ಮಳೆಯಾದ ಇಂತಹ ಸಂದರ್ಭದಲ್ಲಿ ಜಲಸಾಹಸಗಳಲ್ಲಿ ಭಾಗವಹಿಸಲು ಪ್ರವಾಸಿಗರು ಮುಗಿ ಬೀಳುತ್ತಾರೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಜಿಲ್ಲಾಡಳಿತ ರಿವರ್ ರ್ಯಾಫ್ಟಿಂಗ್ಗೆ ಅನುಮತಿ ನೀಡಿದೆ. ಪರಿಣಾಮ ವೀಕೆಂಡ್ನಲ್ಲಿ ಕೊಡಗಿಗೆ ಪ್ರವಾಸಿಗರ ದಂಡೇ ಹರದು ಬರುತ್ತಿದೆ.
ಚಿತ್ರದುರ್ಗ: ‘ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ. ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಡಿ.ಕೆ.…
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ…
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ…
ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ…
ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ…
ಕೆ.ಆರ್.ನಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಸುಶ್ಮಿತಾ ಹಾಗೂ ಅವರ ನವಜಾತ ಶಿಶು…