ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ (ಮೇ. 9) ಸಂಜೆ ವೇಳೆ ನಡೆದಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾ ಅವರ ದಾರುಣ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಗಾರ ಹಾಗೂ ಬಾಲಕಿ ಜತೆ ನಡೆದಿದ್ದ ನಿಶ್ಚಿತಾರ್ಥ ಮುರಿದುಬಿದ್ದಿತ್ತು. ಇದರಿಂದ ಕುಪಿತಕೊಂಡಿದ್ದ ಓಂಕಾರಪ್ಪ ಮೀನಾ ಪೋಷಕರ ಮುಂದೆಯೇ ಆಕೆಯನ್ನು ಎಳೆದೊಯ್ದು, ನಿರ್ಜನ ಪ್ರದೇಶದಲ್ಲಿ ರುಂಡ ಮುಂಡ ಬೇರೆ ಮಾಡಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ.
ಸೋಮವಾರಪೇಟೆಯ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.
ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…
ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…
ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…
ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…