ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ.
ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಸಮೀಪ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಆನೆಕಾಡು ಬಳಿ ಮಜಿದ್ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕಾರ್‌ನಿಂದ ಇಳಿದು ಅಬ್ದುಲ್ ಮಜಿದ್ ಹಾಗೂ ಚಾಲಕ ಪಾರಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಕುಶಾಲನಗರ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…