ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ.
ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆ, ವಿಮಲ ವೀರಪ್ಪ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆಯ ದಿ.ಹರಿಣಿ, ವಿಮಲ ವೀರಪ್ಪ ಬಡಾವಣೆಯ ಸೈನಿಕ ಪೂರ್ಣಯ್ಯ ಹಾಗೂ ಚಿಣ್ಣಪ್ಪ ಮನೆ ಸೇರಿದಂತೆ ವಿವಿಧ ಬಡಾವಣೆಗಳು ಒಳಗೊಂಡಂತೆ ಮೂರು ಮನೆಗಳಲ್ಲಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಬೇಟೆಗೆ ಪೊಲೀಸರು ಸಂಚು ರೂಪಿಸಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…