ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಬೇಟೆಗಾರರು ಎಂಬುದು ನಮ್ಮ ಗಮನಕ್ಕೆ ಬಂದಿದೆ. ಎಲ್ಲಾ ವಿಚಾರ ಎಲ್ಲರಿಗೂ ತಿಳಿಸಲು ಆಗಲ್ಲ. ನನಗೂ ಬೆಳಗ್ಗೆ ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಅವರ ಬಳಿ ಇದ್ದ ಬಂದೂಕು ಹಾಗೂ ಎರಡು ಚೀಲ ಮಾಂಸ ವಶಪಡಿಸಿಕೊಂಡಿದ್ದಾರೆ. ಒಬ್ಬ ಎಸ್ಕೇಪ್ ಆಗಿದ್ದಾರೆ. ಮತ್ತಷ್ಟು ಮಾಹಿತಿ ಬರೋದ್ರಲ್ಲಿ ಇದೆ. ಅರಣ್ಯ ಇಲಾಖೆಯವರು ಅವರ ರಕ್ಷಣೆಗೆ ಶೂಟ್ ಮಾಡಿದಾರೆ ಅಂತಿದ್ದಾರೆ. ನಾನು ಜುಡಿಷಿಯಲ್ ತನಿಖೆ ಮಾಡಲು ಹೇಳಿದ್ದೇನೆ. ಮೃತಪಟ್ಟ ಮೂವರಿಗೂ ಪರಿಹಾರ ಕೂಡ ಕೆಲಸ ಮಾಡುತ್ತೇವೆ. ಯಾವ ರೀತಿ ಪರಿಹಾರ ಕೊಡೋದು ಎಂಬುದನ್ನು ಮುಂದೆ ತೀರ್ಮಾನ ಮಾಡಿ ಹೇಳುತ್ತೇವೆ ಎಂದು ಹೇಳಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…