Somwarpet | Attempt to Sell Ganja: Accused Arrested
ಸೋಮವಾರಪೇಟೆ : ಬೇಳೂರು ಬಾಣೆಯ ಸಮೀಪ ಡಿಯೋ ಸ್ಕೂಟರ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ.
ಬೇಳೂರು ಗ್ರಾಮದ ಕಾರೇಕೊಪ್ಪ ನಿವಾಸಿ ಕೆ.ಎಸ್.ಗಣೇಶ್ ಬಂಧಿತ ಆರೋಪಿ. 3 ಸಾವಿರ ರೂ.ಗಳ ಮೌಲ್ಯದ 84 ಗ್ರಾಂ ಮಾದಕ ಮತ್ತು ಸ್ಕೂಟರ್ ಒಂದನ್ನು ವಶಪಡಿಸಿಕೊಂಡು, ಮೊಕದ್ದಮೆ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…
ಕುವೈತ್ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್ ಅಂತರಾಷ್ಟ್ರೀಯ…
ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…
ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…
ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…
ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…