ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾದ ಮುದ್ದು ಮಾದೇವ್ ಅವರು ಯು.ಎಂ. ರಮೇಶ್ ರವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ಸೋಮವಾರಪೇಟೆ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾ. ಕೆ. ಗೋಪಾಲಕೃಷ್ಣ ಅವರು ಇಂದು ರೂ. 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…