Mysore
23
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಜಲಜಾ ಶೇಖರ್‌ ಆಯ್ಕೆ

ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಲಜಾ ಶೇಖರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

 

Tags:
error: Content is protected !!