ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಲಜಾ ಶೇಖರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…