kodagu rain fall tree
ಸುಂಟಿಕೊಪ್ಪ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೃಹತ್ ಗಾತ್ರದ ಮರವೊಂದು ಮನೆ ಮೇಲೆ ಬಿದ್ದಿದೆ.
ಸುಂಟಿಕೊಪ್ಪ ಸಮೀಪದ ಕಾನ್ ಬೈಲ್ ಬೈಚನಳ್ಳಿ ಗ್ರಾಮದ ಮಂಜಿಕೆರೆಯಲ್ಲಿ ಈ ಘಟನೆ ನಡೆದಿದ್ದು, ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ.
ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಪದ್ಮನಾಭ ಆಚಾರಿಯವರ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೃಹತ್ ಗಾತ್ರದ ಮರಬಿದ್ದ ಪರಿಣಾಮ ಮನೆಯಲ್ಲಿದ್ದ ಆಹಾರ ಪದಾರ್ಥಗಳು ಹಾಗೂ ಇತರೆ ವಸ್ತುಗಳು ನಾಶವಾಗಿವೆ.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…