ಕೊಡಗು

ಮಡಿಕೇರಿ ಓಂಕಾರೇಶ್ವರ ದೇವಾಲಯಕ್ಕೆ ಸುರೇಶ್‌ ರೈನಾ ಭೇಟಿ!

ಮಡಿಕೇರಿ: ಭಾರತದ ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ ಅವರು ಮಡಿಕೇರಿಯ ಪ್ರಸಿದ್ಧ ಓಂಕಾರೇಶ್ವರ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆಗಮಿಸಿದ ರೈನಾ, ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿ ದೇವರ ದರ್ಶನ ಪಡೆದರು.

ಕೊಡಗು ಪ್ರವಾಸದಲ್ಲಿರುವ  ಸುರೇಶ್ ರೈನಾ ಕುಟುಂಬ ಮಡಿಕೇರಿ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದೆ.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಕಾಡಾನೆ ದಾಳಿಗೆ ಜೀವಹಾನಿ: ಶಾಶ್ವತ ಪರಿಹಾರಕ್ಕೆ ಕುಟುಂಬಸ್ಥರು–ಗ್ರಾಮಸ್ಥರ ಆಗ್ರಹ!

ಕೊಡಗು: ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆ ಮತ್ತು ಶಾಸಕರ…

11 mins ago

ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯ ಸೇರ್ಪಡೆಗೆ ಚಿಂತನೆ: ಸಿಎಂ ಡಿಕೆಶಿ

ಮೈಸೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯಗಳನ್ನು ಅಳವಡಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.…

34 mins ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶಾಸಕ ದರ್ಶನ್‌ ಧ್ರುವನಾರಾಯಣ್‌

ಮೈಸೂರು: ಸಂವಿಧಾನ ದಿನಾಚರಣೆಯಂದು ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು ಡಾ. ಶ್ರೀನಿಧಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಾನಪದ…

2 hours ago

ಕೆಆರ್‌ಎಸ್‌ ನೀರಿನ ಮಟ್ಟ 95 ಅಡಿಗೆ ಕುಸಿತ: ಬಳಕೆಗೆ ಉಳಿದಿರುವುದು ಸುಮಾರು 12 ಟಿಎಂಸಿ!

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಆತಂಕ ಹೆಚ್ಚಾಗಿದೆ. ಗರಿಷ್ಠ 124.80 ಅಡಿ…

3 hours ago

ತಿತಿಮತಿ ಸಮೀಪ ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಹುತ್ತರಿ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಶೋಕ!

ಕೊಡಗು:  ಹುತ್ತರಿ ಹಬ್ಬದ ಬಳಿಕ ತೋಟಕ್ಕೆ ಕದಿರು ಕಟ್ಟಲು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ತಿತಿಮತಿ…

5 hours ago

ಓದುಗರ ಪತ್ರ: ಮಾಡುವ ಕೆಲಸ ನೋಡಿ ‘ಕೂಲಿ’ ಹೆಚ್ಚಿಸಿ

ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭವಾಗಿದ್ದು, ಗ್ರಾಮೀಣ ಭಾಗದ ಬಡಜನತೆಯ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸುವಲ್ಲಿ, ಇವರ ಪಾತ್ರ…

6 hours ago