ಮಡಿಕೇರಿ: ಇಲ್ಲಿನ ತಲಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ಮಂಗಳವಾರ ಕಾಡಾನೆ ದಾಳಿಯಲ್ಲಿ ಭಾಗಮಂಡಲ ವ್ಯಾಪ್ತಿಯ ಚೇರಂಗಾಲ ನಿವಾಸಿ ಮತ್ತಾರಿ ಕರುಣಾಕರ ಮೃತಪಟ್ಟಿದ್ದಾರೆ.
ತಲಕಾವೇರಿ ವನ್ಯಧಾಮ ವ್ಯಾಪ್ತಿಗೆ ಮೃತ ಮತ್ತಾರಿ ಕರುಣಾಕರ ಇನ್ನಿತರ 2 ಮಂದಿಯ ಜೊತೆ ತೆರಳಿದ್ದ. ಈ ವೇಳೆ ಕಾಡಾನೆ ಏಕಏಕಿ ದಾಳಿ ನಡೆಸಿದೆ. ಇಬ್ಬರು ಕಾಡಾನೆಯಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದು, ಕರುಣಾಕರ ಕಾಡಾನೆ ದಾಳಿಗೆ ಒಳಗಾಗಿ ಸಾವನ್ನಪ್ಪಿದಾನೆ.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಭಾಗಮಂಡಲ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕೆ.ಬಿ.ರಮೇಶನಾಯಕ ತಿ.ನರಸೀಪುರ, ಕೆಆರ್‌ಎಸ್ ಬೃಂದಾವನ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ತಲಾ ೫ ಎಕರೆ ಜಾಗಕ್ಕೆ ಪ್ರಸ್ತಾವನೆ ಮೈಸೂರು: ಮುಂದಿನ ೩೦ರಿಂದ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಜೋರು ಮಳೆಯಾಗುವ ಮುನ್ಸೂಚನೆ ಇದೆ. ಈ ವಾಯುಭಾರ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಆಲತ್ತೂರು ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಬೀಟ್ರೋಟ್…
ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ…
ಮಲ್ಲಿಗೆಯ ಮೈಸೂರಲಿ... ತಾಯಿ ಚಾಮುಂಡಿ ಮಡಿಲಲಿ ಮಲ್ಲಿಗೆಯ ಮೈಸೂರಲಿ ಅದ್ಧೂರಿ ಜಂಬೂ ಸವಾರಿ ಈ ಬಾರಿ, ಅಂಬಾರಿ ಹೊತ್ತ ಮೊದಲ…