ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.
ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆ ಎಂಬ ನಂಬಿಕೆಯಿದೆ.
ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತಾಯೊ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ.
ಅಕ್ಟೋಬರ್‌ಗೆ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಲಿದ್ದು, ಕಾವೇರಿ ತೀರ್ಥೋದ್ಬವಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಾರ್ವಜನಿಕರು ಆಗಮಿಸಲಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…