ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ ನಡೆದಿದೆ.
ವಿರಾಜಪೇಟೆ ನಗರದ ತೆಲುಗರ ಬೀದಿಯ ಶ್ರೀ ಮಧುರೈ ವೀರನ್ ಸ್ವಾಮಿ ದೇಗಲದ ಆವರಣದಲ್ಲಿರುವ ಕಟ್ಟಡದ ಮೇಲೆ ಸನೀಹದ ಸ್ಥಳದಲ್ಲಿದ್ದ ಒಣಗಿದ ಬೀಟಿ ಮರ ಒಂದು ಬಿದ್ದು ಹಾನಿಯಾಗಿದೆ.
ಫೆಬ್ರವರಿ.25ರ ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಒಂದೇ ಸಮನೆ ಮಳೆಯು ಸುರಿದಿದೆ. ಈ ಸಂಧರ್ಭದಲ್ಲಿ ದೇಗುಲದ ಆವರಣಕ್ಕೆ ಹೊಂದಿಕೊಂಡಿರುವ ಸ್ಥಳದಲ್ಲಿ ಬಹುಕಾಲದಿಂದ ಒಣಗಿ ನಿಂತ ಬೀಟಿ ಮರೊಂದಿತ್ತು. ಮಳೆಯ ಕಾರಣ ಮಣ್ಣು ಸಡಿಲಗೊಂಡು ದೇಗುಲ ಆವರಣದ ಕಟ್ಟಡ ಮೇಲೆ ಬಿದ್ದು ಕಟ್ಟಡ ದ ಮೇಲ್ಚಾವಣಿ ಸೇರಿದಂತೆ ತಡೆಗೋಡೆ ಹಾನಿಯಾಗಿದೆ.
ದೇಗುಲದ ಆಡಳಿತ ಮಂಡಳಿ ಮರಬಿದ್ದು ಹಾನಿಯಾಗಿರುವ ಕಟ್ಟಡಕ್ಕೆ ಪರಿಹಾರ ಮತ್ತು ಮರವನ್ನು ತೆರವುಗೊಳಿಸುವಂತೆ ಕೋರಿ ಸಂಭಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…