ಮಡಿಕೇರಿ: ತಾಲ್ಲೂಕಿನ ಕಟ್ಟೆಮಾಡು ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಏಪ್ರಿಲ್.11ರವರೆಗೆ ಮತ್ತೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.
ಮೃತ್ಯುಂಜಯ ದೇವಾಲಯದ ಸುತ್ತ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಬಾರದು. ರ್ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗದಂತೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಪೊಲೀಸ್ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಏನಿದು ಪ್ರಕರಣ: ಕಟ್ಟೆಮಾಡು ದೇವಸ್ಥಾನದಲ್ಲಿ ಉತ್ಸವ ಸಂದರ್ಭದಲ್ಲಿ ಸ್ಥಳೀಯ ಧಾರ್ಮಿಕ ಉಡುಪು ಧರಿಸುವ ಸಂಬಂಧ ವಿವಾದ ಭುಗಿಲೆದ್ದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…