ಕೊಡಗು

ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ.ಹರಿಪ್ರಸಾದ್‌ ಹೊಸ ಬಾಂಬ್‌

ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ನಡೆಯುವ ಸಮಯದಲ್ಲಿ ಸುಮಾರು 60 ಲಕ್ಷ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹರಿಯಾಣದಲ್ಲೂ ಅದೇ ಪರಿಸ್ಥಿತಿ ಇದೆ. ಕರ್ನಾಟಕದ ಜೆಲ ಜಿಲ್ಲೆಗಳಲ್ಲೂ ಮತಗಳ್ಳತನ ಮಾಡಿದ್ದಾರೆ. ಕಳ್ಳ ಮತದಾರರ ಪಟ್ಟಿ ಸೃಷ್ಟಿ ಮಾಡಿ ಮತಗಳನ್ನು ಹಾಕಿಸಿಕೊಂಡಿರುವುದು ಕಂಡುಬಂದಿದೆ. ಹಾಗಾಗಿ ರಾಹುಲ್‌ ಗಾಂಧಿ ಅವರೇ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

4 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

4 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

6 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

6 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

7 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

7 hours ago