"There has been malpractice in the voter list across the entire nation
ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ನಡೆಯುವ ಸಮಯದಲ್ಲಿ ಸುಮಾರು 60 ಲಕ್ಷ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹರಿಯಾಣದಲ್ಲೂ ಅದೇ ಪರಿಸ್ಥಿತಿ ಇದೆ. ಕರ್ನಾಟಕದ ಜೆಲ ಜಿಲ್ಲೆಗಳಲ್ಲೂ ಮತಗಳ್ಳತನ ಮಾಡಿದ್ದಾರೆ. ಕಳ್ಳ ಮತದಾರರ ಪಟ್ಟಿ ಸೃಷ್ಟಿ ಮಾಡಿ ಮತಗಳನ್ನು ಹಾಕಿಸಿಕೊಂಡಿರುವುದು ಕಂಡುಬಂದಿದೆ. ಹಾಗಾಗಿ ರಾಹುಲ್ ಗಾಂಧಿ ಅವರೇ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…