ಕೊಡಗು

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಸೋಮವಾರಪೇಟೆಯ ಬಿಳಿರೆಕೊಪ್ಪ, ಮಟ್ನಳ್ಳಿ, ಕಿಬ್ಬೆಟ್ಟ, ಅಯ್ಯಪ್ಪ ಕಾಲೋನಿ, ದೊಡ್ಡಹನಕೋಡು, ಗೆಜ್ಜಹನಕೋಡು, ಕಾಡುಮನೆ, ಚಿಕ್ಕತೊಳೂರು, ಕಾಗಡಿಕಟ್ಟೆ, ದೊಡ್ಡಮಳ್ತೆ, ಒಳಗುಂದ, ಸುಳಿಮಳ್ತೆ, ಹೊನ್ನಾವಳ್ಳಿ, ಕೂಗೆಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್‌ ಅವರು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

3 mins ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

33 mins ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

49 mins ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

1 hour ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

2 hours ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

2 hours ago