ಮಡಿಕೇರಿ: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಕೆಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಈ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್ ಫೀಡರ್, ಶನಿವಾರಸಂತೆ ಪಟ್ಟಣ, ಕೆಆರ್‌ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…