ಕೊಡಗು

ಕೊಡಗಿನಲ್ಲಿ ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ!

 ಕೊಡಗು: ಇಲ್ಲಿನ ನರಿಯಂದಡ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಚೆಯ್ಯಂಡಾಣೆ ಸಮೀಪದ ಈ ಗ್ರಾಮದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ಜೈಶಂಕರ್‌ ಅವರಿಗೆ ಸೇರಿದ ಹಸುವನ್ನು ಕೊಂದ ಹುಲಿ, ಅದರ ಅರ್ಧಭಾಗವನ್ನು ತಿಂದು ಹಾಕಿದೆ.

ಘಟನೆ ನಡೆದ ಸ್ಥಳದ ಸಮೀಪ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಸಂಚಾರದ ಆತಂಕ ಹೆಚ್ಚಿದ್ದು, ಹುಲಿಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಜಾನುವಾರುಗಳ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: ತಮಿಳುನಾಡು ಕರಾವಳಿಗೆ ಮಳೆ ಮುನ್ಸೂಚನೆ!

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ವಾಯುಭಾರ ಕುಸಿತ ತೀವ್ರಗೊಂಡಿದ್ದು, ಹವಾಮಾನ ವ್ಯವಸ್ಥೆ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.…

45 mins ago

ಅನ್ನಭಾಗ್ಯ ಅಕ್ಕಿ ಅಕ್ರಮಕ್ಕೆ ಕಡಿವಾಣ: ₹8.80 ಕೋಟಿ ಅಕ್ಕಿ ಜಪ್ತಿ!

ಬೆಂಗಳೂರು: ಬಡವರ ಹೊಟ್ಟೆ ತುಂಬಿಸಬೇಕಾದ ಅನ್ನಭಾಗ್ಯ ಅಕ್ಕಿ ಕಾಳಸಂತೆಗೆ! ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಹಾರ ಇಲಾಖೆ ನಡೆಸಿದ ದಾಳಿಗಳಲ್ಲಿ ಒಂದೇ…

2 hours ago

ಓದುಗರ ಪತ್ರ: ನೆಹರೂ ಸೇವೆ ಸ್ಮರಿಸೋಣ

ರಾಜಕೀಯ ಮುತ್ಸದ್ದಿ, ದೇಶದ ಪ್ರಥಮ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂರವರ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯ ಹೆಸರಿನಲ್ಲಿ ಶನಿವಾರ…

4 hours ago

ಓದುಗರ ಪತ್ರ: ಪ್ರತಿ ನಗರಕ್ಕೂ ಬೇಕಾಗಿದೆ ಕಸ ಸಂಸ್ಕರಣಾ ಘಟಕ

ಸ್ವಚ್ಛತಾ ಪಟ್ಟಿಯಲ್ಲಿ ರಾಜ್ಯದಲ್ಲಿ ಮೈಸೂರು ಮಕುಟ ಧರಿಸಿರುವುದು ಹೆಮ್ಮೆಯ ಸಂಗತಿಯಾದರೂ ಶೇ.೯೦ಕ್ಕೂ ಹೆಚ್ಚು ನಗರಗಳಲ್ಲಿ ಇಂದಿಗೂ ಕಸದ ನಿರ್ವಹಣೆ ಸಮರ್ಪಕವಾಗಿಲ್ಲದಿರುವುದು…

4 hours ago

ಓದುಗರ ಪತ್ರ: ಮೋದಿಯವರ ಹೃದಯ ವೈಶಾಲ್ಯತೆಯೂ ಹಾಸ್ಯಪ್ರಜ್ಞೆಯೂ

ಪ್ರಧಾನ ಮಂತ್ರಿ ಮೋದಿ ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲಿನ ಗುಲಾಬಿ ಮಾರ್ಗದ ಉದ್ಘಾಟನೆ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟದ…

4 hours ago

ಓದುಗರ ಪತ್ರ: ಜನ ಮೆಚ್ಚುಗೆಗೆ ಪಾತ್ರವಾದ ಪಾಲಿಕೆ ಆಯುಕ್ತರ ಕರ್ತವ್ಯ ನಿಷ್ಠೆ

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಎಂ.ಕೆ. ಸವಿತಾ ಅವರ ಕಾರ್ಯವೈಖರಿ ಹಾಗೂ ಕರ್ತವ್ಯನಿಷ್ಠೆ ಸಹಜವಾಗಿ ನಗರವಾಸಿಗಳ ಗಮನಸೆಳೆದಿದೆ. ಅಧಿಕಾರಿಯೊಬ್ಬರು ತಮ್ಮ…

4 hours ago