ಮಡಿಕೇರಿ : ಪೊನ್ನಂಪೇಟೆ ಸಮೀಪದ ಚೀಪೆ ಕೊಲ್ಲಿಯಲ್ಲಿ ಗ್ರಾಮದ ನಟೇಶ್ ಅವರ ತೋಟದ ಕೊಟ್ಟಿಗೆಯಲ್ಲಿದ್ದ ಗಬ್ಬದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ಹಸುವನ್ನು ಎಳೆದೊಯ್ದು ಸ್ವಲ್ಪ ಭಾಗ ತಿಂದು ಹಾಕಿ ಹೋಗಿದೆ. ಇಂದು ಸಹ ಬೆಳಿಗ್ಗೆ ಪೊನ್ನಂಪೇಟೆ ಬಾಳೆಲೆ ಮುಖ್ಯರಸ್ತೆ ಬದಿಯ ತೋಟದಲ್ಲಿ ಹುಲಿ ಕಾಣಿಸಿಕೊಂಡಿದೆ. ಈ ಹಿನ್ನಲೆ ಗ್ರಾಮಸ್ಥರಲ್ಲಿ ಭಯಭೀತಿ ಉಂಟಾಗಿದೆ.
ಪತ್ತೆಗೆ ಆಗ್ರಹ; – ಹುಲಿ ದಾಳಿಯಿಂದ ಆಗಾಗ್ಗೆ ಇಂತಹ ಘಟನೆ ನಡೆಯುತ್ತಿವೆ. ಜಾನುವಾರು ಹಾಗೂ ಸಾರ್ವಜನಿಕ ಭಯಭೀತರಾಗಿದ್ದಾರೆ. ಅರಣ್ಯ ಅಧಿಕಾರಿಗಳು ಹುಲಿ ಪತ್ತೆಗೆ ವಿಶೇಷ ಕಾರ್ಯ ನಿಗಾವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ :- ಪೊನ್ನಂಪೇಟೆ ಅರಣ್ಯ ಅಧಿಕಾರಿಗಳು ಚೀಪೆ ಕೊಲ್ಲಿಗೆ ಭೇಟಿ ನೀಡಿ ಸಿಸಿಟಿವಿ ಅಳವಡಿಸಿ ಹುಲಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…