ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ.
ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು, ಆದಷ್ಟು ಬೇಗ ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಗ್ರಾಮಸ್ಥರು ಇಂದು ಬೆಳಿಗ್ಗೆ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದೆ. ಇದುವರೆಗೂ ಯಾವುದೇ ಅಪಾಯ ಎದುರಾಗಿಲ್ಲ. ಮುಂದೆ ಹೆಚ್ಚಿನ ಅನಾಹುತ ಸಂಭವಿಸುವ ಮೊದಲು ಹುಲಿಯನ್ನು ಸೆರೆಹಿಡಿಯಬೇಕು ಎಂದು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…