ಕೊಡಗು

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ ಟಾಟಾ ಎಸ್ಟೇಟ್ ಕಡೆಗೆ ತೆರಳಿದೆ

ರಸ್ತೆಯಲ್ಲಿ ವಾಹನದಲ್ಲಿ ಸಂಚರಿಸುತ್ತಿದ್ದವರು ಹುಲಿಯನ್ನು ಗಮನಿಸಿ ವಿಡಿಯೋ ಚಿತ್ರೀಕರಿಸಿರುವುದಾಗಿ ತಿಳಿದುಬಂದಿದೆ.

ಹುಲಿ ಸಂಚಾರದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಕರ್ನಾಟಕ ಅರಣ್ಯ ಇಲಾಖೆ ಸೂಚಿಸಿದೆ. ಕಾಫಿ ತೋಟಗಳಿಗೆ ಒಂಟಿಯಾಗಿ ತೆರಳದಂತೆ ಹಾಗೂ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಹುಲಿ ಕಂಡುಬಂದಲ್ಲಿ ಅದರ ಸಮೀಪ ತೆರಳುವುದು, ಗುಂಪುಗೂಡಿ ಹಿಂಬಾಲಿಸುವುದು ಅಥವಾ ಪ್ರಚೋದಿಸುವುದು ಮಾಡದೆ, ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಆಂದೋಲನ ಡೆಸ್ಕ್

Recent Posts

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

6 mins ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

10 mins ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

2 hours ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

2 hours ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

6 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

6 hours ago