ಕೊಡಗು

ಆಟೋರಿಕ್ಷಾ ಮೇಲೆ ಮಗುಚಿದ ಟಿಂಬರ್ ಲಾರಿ : ಆಟೋ ಜಖಂ

ಗೋಣಿಕೊಪ್ಪಲು: ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಮೇಲೆ ಟಿಂಬರ್ ಲಾರಿ ಬಿದ್ದು, ಆಟೋರಿಕ್ಷಾ ಸಂಪೂರ್ಣ ಜಖಂಗೊಂಡಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ಮುಖ್ಯ ರಸ್ತೆಯ ಕೈಕೇರಿ ನಯರಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಇಲ್ಲಿನ ಟೈಯರ್ ಶಾಪ್‌ನಲ್ಲಿ ಟಯರ್ ಬದಲಿಸಲು ಆಟೋ ರಿಕ್ಷಾವೊಂದನ್ನು ನಿಲ್ಲಿಸಲಾಗಿತ್ತು. ಇದೇ ಸಮಯದಲ್ಲಿ ಗಾಳಿ ತುಂಬಿಸಲು ಬಂದಿದ್ದ ಟಿಂಬರ್ ಲಾರಿ ಮಗುಚಿ ಬಿದ್ದಿದೆ. ಆಟೋ ರಿಕ್ಷಾ ಮೇಲೆಯೇ ಲಾರಿ ಮಗುಚಿದ್ದರಿಂದ ಆಟೋ ಸಂಪೂರ್ಣ ಜಖಂಗೊಂಡಿದೆ. ಆಟೋರಿಕ್ಷದಲ್ಲಿ ಯಾರು ಇಲ್ಲದ್ದರಿಂದ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.

ಆಂದೋಲನ ಡೆಸ್ಕ್

Recent Posts

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

24 mins ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

44 mins ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

49 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

1 hour ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

2 hours ago