Mysore
21
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ.

ಚೆನ್ನೈ ಮೂಲಕ ಜಿನ್ಶು ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.

ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದ ಆಗಮಿಸಿದ್ದ ಜೋಯೆಲ್‌ ಹಾಗೂ ಜಿನ್ಶು ದಂಪತಿ ದುಬಾರೆ ಆನೆ ಶಿಬಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಾಕಾನೆಗಳಿಗೆ ಸ್ನಾನ ಮಾಡಿಸುವಾಗ ಆನೆ ಮಹಿಳೆಯ ಮೈಮೇಲೆ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

Tags:
error: Content is protected !!