ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ.
ಚೆನ್ನೈ ಮೂಲಕ ಜಿನ್ಶು ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದ ಆಗಮಿಸಿದ್ದ ಜೋಯೆಲ್ ಹಾಗೂ ಜಿನ್ಶು ದಂಪತಿ ದುಬಾರೆ ಆನೆ ಶಿಬಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಾಕಾನೆಗಳಿಗೆ ಸ್ನಾನ ಮಾಡಿಸುವಾಗ ಆನೆ ಮಹಿಳೆಯ ಮೈಮೇಲೆ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…