ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡಿದೆ.
ಮೈಸೂರಿನತ್ತ ಪ್ರಯಾಣಿಸುತ್ತಿದ್ದ ವಾಹನ ಸವಾರರು ಈ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.
ಅರಣ್ಯ ಪ್ರದೇಶವಾಗಿರುವುದರಿಂದ ವಾಹನ ಸವಾರರು ಕ್ಷಣಕಾಲ ನಿಂತು ಹುಲಿಯನ್ನು ಗಮನಿಸಿದ್ದು, ಬಳಿಕ ಅದು ಮರಗಳ ಮಧ್ಯೆ ಕಣ್ಮರೆಯಾಗಿದೆ.
ಮೈಸೂರಿಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ರಾತ್ರಿ ವೇಳೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ.
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…
ನವದೆಹಲಿ: ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಮಾರ್ಗಸೂಚಿ…