ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ.
ಕೃಷ್ಣ(11), ಹಾಗೂ ಗೌತಮ್(21) ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗ್ರಾಮದ ಕೆರೆಯೊಂದರಲ್ಲಿ ಈ ಘಟನೆ ನಡೆದಿದೆ.
ಕೆರೆಯಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ಇಬ್ಬರೂ ಮೃತಪಟ್ಟಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.
ಈ ಸಂಬಂಧ ಪೊನ್ನಂಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…