ಕೊಡಗು: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ನಡೆದಿದ್ದು, ಮಡಿಕೇರಿ ಕಾಲೇಜುವೊಂದರ ವಿದ್ಯಾರ್ಥಿಗಳಾಗಿರುವ ಚಂಗಪ್ಪ ಹಾಗೂ ತರುಣ್ ಎಂಬುವವರೇ ಜಲಸಮಾಧಿ ಆಗಿರುವ ನತದೃಷ್ಟ ವಿದ್ಯಾರ್ಥಿಗಳಾಗಿದ್ದಾರೆ.
ಒಟ್ಟು ಮೂವರು ವಿದ್ಯಾರ್ಥಿಗಳು ಸ್ನಾನಕ್ಕೆಂದು ನೀರಿಗೆ ಇಳಿದಿದ್ದು, ನಂತರ ಮೇಲಕ್ಕೆ ಬರಲಾಗದೇ ಇವರ ಪೈಕಿ ಚಂಗಪ್ಪ ಹಾಗೂ ತರುಣ್ ತಿಮ್ಮಯ್ಯ ಮುಳುಗಿ ಅಸು ನೀಗಿದ್ದಾರೆ. ಮತ್ತೋರ್ವ ವಿದ್ಯಾರ್ಥಿಯ ಜೀವ ಉಳಿದಿದೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…