ಕೊಡಗು

ಕೊಡವ ಜನಾಂಗಕ್ಕೆ ಕೊಡವ ಸಮಾಜದಿಂದ ವಿಶಿಷ್ಟ ಆಫರ್: ಏನದು ಗೊತ್ತಾ?

ಕೊಡಗು: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಕೊಡವ ಸಮಾಜದ ಉಳಿವಿಗಾಗಿ ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ.

ಕೊಡಗಿನಲ್ಲಿ ಕೊಡವ ಸಂಸ್ಕೃತಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದ್ದು, ಇತ್ತೀಚೆಗೆ ಕೊಡವರ ಸಂಖ್ಯೆ ಕ್ಷೀಣಿಸುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಕೊಡವ ಸಮಾಜವು ವಿಶಿಷ್ಟ ಆಫರ್‌ವೊಂದನ್ನು ನೀಡಿದ್ದು, ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂನಿಂದ ಒಂದು ಲಕ್ಷದವರೆಗೆ ಬಹುಮಾನ ನೀಡುವ ಬಗ್ಗೆ ಘೋಷಣೆ ಮಾಡಲಾಗಿದೆ.

ಇನ್ನು ಈ ವಿಶಿಷ್ಟ ಆಫರ್‌ ಬಗ್ಗೆ ಕೊಡವ ಯುವ ಜನತೆಯಿಂದಲೂ ಭಾರೀ ಬೆಂಬಲ ಸಿಕ್ಕಿದೆ ಎನ್ನಲಾಗಿದೆ.

ಕೊಡವ ಜನಾಂಗದ ಯುವಕರು ತಮ್ಮ ಜನಾಂಗದ ಜನಸಂಖ್ಯೆ ಬೆಳೆಸಲು ಇಂತಹ ಒಂದು ಪ್ರಯತ್ನಕ್ಕೆ ಬೆಂಬಲ ಸೂಚಿಸಿರುವುದು ವಿಶೇಷವೆನಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

20 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

20 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago