Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಕೊಡಗಿನಲ್ಲಿ ಮುಂದುವರಿದ ವರುಣನ ಆರ್ಭಟ: ಆರೆಂಜ್‌ ಅಲರ್ಟ್‌ ಘೋಷಣೆ

Rain Intensifies; Red Alert Issued

ಕೊಡಗು: ಕೊಡಗಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದು, ನದಿ ಬಳಿಗೆ ತೆರಳದಂತೆ ಜನತೆಗೆ ಎಚ್ಚರಿಕೆ ನೀಡಲಾಗಿದೆ.

Tags:
error: Content is protected !!