ಕೊಡಗು: ಇಲ್ಲಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಅಂತ್ಯಕ್ರಿಯೆ ಹುಟ್ಟೂರಿನ ಗೋಣಿಮರೂರುನಲ್ಲಿ ನಡೆದಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಮೃತ ಬಿಜೆಪಿ ಕಾರ್ಯಕರ್ತ ವಿನಯ್ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದರಾಗಿದ್ದು, ನಾಗಾವರದ ಕಂಪೆನಿಯೊಂದರ ಗೋದಾಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಇಂದು ನೆರವೇರಿಸಲಾಗಿದೆ.
ವಿನಯ್ ಅವರ ಪಾರ್ಥಿವ ಶರೀರಕ್ಕೆ ಸ್ಥಳೀಯ ಮುಖಂಡರು ಅಂತಿಮ ನಮನ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಇನ್ನೂ ಅವರ ಮಡದಿ ಶೋಭಿತಾ ಅವರು ಪಾರ್ಥಿವ ಶರೀರದ ಮುಂದೆ ಗೋಳಾಟ ನಡೆಸಿದ್ದು, ಅವರ ಚಿತೆಗೆ ಸಹೋದರ ವಿವೇಕ್ ಅಗ್ನಿ ಸ್ಪರ್ಶ ಮಾಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…
ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್…