KSRTC Bus accident
ವಿರಾಜಪೇಟೆ: ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ.
ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ತೀವ್ರ ಆತಂಕಗೊಂಡಿದ್ದ ಪ್ರಯಾಣಿಕರನ್ನು ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…