ಕೊಡಗು

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.

ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಣಿಯರ ಬಿ ನಂಜಪ್ಪ ಎಂಬವವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್‌ಪಿ ಬಿಂದುಮಣಿ ಹಾಗೂ ವಿರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು: ಬೈಕ್‌ ಕಳ್ಳನ ಬಂಧನ

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ…

13 mins ago

ಮೈಸೂರು| ಅಂತರಾಜ್ಯ ಮನೆಗಳ್ಳನ ಬಂಧನ

ಮೈಸೂರು: ಅಂತರಾಜ್ಯ ಮನೆಗಳ್ಳನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.6 ಲಕ್ಷ ರೂ. ವೌಲ್ಯದ 20 ಗ್ರಾಂ…

16 mins ago

ಹನೂರು| ವಿದ್ಯುತ್‌ ಟವರ್‌ ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್…

21 mins ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…

2 hours ago

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

3 hours ago

ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲು

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್‌ ವಿರುದ್ಧ…

3 hours ago