ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ ಡ್ಯಾಂನಲ್ಲಿ ಇದೀಗ ನೀರಿನ ಮಟ್ಟ ಗಣನೀಯವಾಗಿ ಇಳಿಮುಖವಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾದರೆ ಸಾಕು ಜಿಲ್ಲೆಯ ಏಕೈಕ ಜಲಾಶಯ ಹಾರಂಗಿ ಸಂಪೂರ್ಣ ಭರ್ತಿಯಾಗಿ ಕೆಆರ್‌ಎಸ್‌ಗೆ ಕಾವೇರಿ ನದಿಯ ಮೂಲಕ 30-40 ಟಿಎಂಸಿಯಷ್ಟು ನೀರನ್ನು ಹರಿಸಲಾಗುತ್ತದೆ.
ಆದರೆ ಅದೇ ಹಾರಂಗಿ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಆದ್ದರಿಂದ ಹಾರಂಗಿ ಜಲಾಶಯವನ್ನು ಅವಲಂಬಿಸಿರುವ ಜನಸಾಮಾನ್ಯರು ಸೇರಿದಂತೆ ಜಾನುವಾರುಗಳಿಗೂ ನೀರಿನ ಹಾಹಾಕಾರ ಉಂಟಾಗುವ ಸಾಧ್ಯತೆಯಿದೆ.
ಇನ್ನು ಹಾರಂಗಿ ಜಲಾಶಯವನ್ನೇ ಅವಲಂಬಿಸಿಕೊಂಡಿರುವ ಸೋಮವಾರಪೇಟೆ ತಾಲ್ಲೂಕು, ಮೈಸೂರು, ಹಾಸನ ಭಾಗದ ಗ್ರಾಮೀಣ ಭಾಗದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…