ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.
ಭಾರೀ ಮಳೆಗೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ತ್ರಿವೇಣಿ ಸಂಗಮದ ಉದ್ಯಾನವನ ಸಂಪೂರ್ಣ ಜಲಾವೃತವಾಗಿದೆ.
ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೂ ನೀರು ನುಗ್ಗಿದೆ. ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಸೇರುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ನಾಪೋಕ್ಲು ಅಯ್ಯಗೇರಿ ಸಣ್ಣ ಪುಲಿಕೋಟ್ಟು ರಸ್ತೆ ಮೇಲೆಯೂ ನೀರು ಹರಿಯುವ ಸಾಧ್ಯತೆ ಇದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…