Mysore
25
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

RED ALERT : ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ನಾಳೆ ರಜೆ

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲ್ಲೆರ್ಟ್ ಘೋಷಿಸಿದ್ದು, ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಜೂ.12 ರಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು THR ರೂಪದಲ್ಲಿ ಫಲಾನುಭವಿಗಳಿಗೆ ಮನೆಗೆ ವಿತರಿಸಲು ಕ್ರಮ ವಹಿಸುವುದು ಮತ್ತು ಅದನ್ನ ಪೋಷಣ್ ಟ್ರಾಕರ್ ನಲ್ಲಿ ನಮೂದಿಸುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Tags:
error: Content is protected !!