ಕೊಡಗು

ಗಾಂಜಾ ಮಾರಾಟಕ್ಕೆ ಯತ್ನ : ಓರ್ವ ಅಂದರ್

ಮಡಿಕೇರಿ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಸುಂಟಿಕೊಪ್ಪ ಸಮೀಪದ ನಾಕೂರು ಶಿರಂಗಾಲ ಗ್ರಾಮದ ರಾಜೇಶ್ ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ.

ಜೂನ್ 7ರಂದು ಸುಂಟಿಕೊಪ್ಪ ಎಮ್ಮೆಗುಂಡಿ ರಸ್ತೆಯಲ್ಲಿ ಆರೋಪಿ ಬ್ಯಾಗ್ ನಲ್ಲಿ ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು ಆರೋಪಿ ರಾಜೇಶನನ್ನು ಬಂಧಿಸಿ 150 ಗ್ರಾಮ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago