ಕೊಡಗು

ಕಾಡಾನೆ ದಾಳಿ: ಕಾರು, ಬೈಕ್ ಸಂಪೂರ್ಣ ಜಖಂ

ವಿರಾಜಪೇಟೆ: ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಹಾಗೂ ಬೈಕ್‌ ಮೇಲೆ ಕಾಡಾನೆ ದಾಳಿ ಮಾಡಿ ಸಂಪೂರ್ಣ ಜಖಂಗೊಳಿಸಿದೆ.

ಮಠ ಗ್ರಾಮದ ಹೇಮಂತ್ ಮನೆಯ ಸಮೀಪ ನಿಲ್ಲಿಸಿದ ಕಾರಿನ ಮೇಲೆ ಪಕ್ಕದಲ್ಲಿಯೇ ಇದ್ದ ತೆಂಗಿನ ಮರ ತಳ್ಳಿ ಹಾಕಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಹಿಂದೆ ಕೊಡ ಇವರ ಬೈಕನ್ನು ಆನೆ ಸಂಪೂರ್ಣ ಜಖಂಗೊಳಿಸಿತ್ತು. ಸ್ಥಳಕ್ಕೆ ತಿತುಮತಿ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಆರ್.ಆರ್.ಟಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

4 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

4 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

4 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

4 hours ago