ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ.
ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ ಡಾಲಿ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ.
ತೋಟದ ಕಾರ್ಮಿಕರು ಬೆಳಿಗ್ಗೆ ಕೆಲಸ ಮಾಡುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ತೋಟದ ಮಾಲೀಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…