ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸಿದ್ದಾಪುರದಿಂದ ಮೈಸೂರು ಕಡೆಗೆ ತೆರಳುವ ರಸ್ತೆಯ ಮೂಲಕ ಬಂದ ಕಾಡಾನೆಗಳು ಸ್ವರ್ಣ ಮಾಲಾ ಕಲ್ಯಾಣ ಮಂಟಪದ ಮಾರ್ಗವಾಗಿ ಪಟ್ಟಣದ ಪೆಟ್ರೋಲ್ ಬಂಕ್ ಬಳಿ ಸಂಚರಿಸಿ ಬಳಿಕ ಸಮೀಪದ ತೋಟದತ್ತ ತೆರಳಿವೆ ಅಕ್ಕಪಕ್ಕದ ಮನೆಗಳ ಸಿಸಿ ಕ್ಯಾಮೆರಾಗಳಲ್ಲಿ ಕಾಡಾನೆಗಳ ಚಲನವಲನ ದಾಖಲಾಗಿದೆ
ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಪದೇಪದೇ ಪಟ್ಟಣದತ್ತ ಬರುತ್ತಿರುವುದರಿಂದ ಜನರು ಆತಂಕದಿಂದ ಜೀವನ ನಡೆಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಕಾಡಾನೆಗಳ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ತಕ್ಷಣ ಕಾರ್ಯಾಚರಣೆ ನಡೆಸಿ ಅವುಗಳನ್ನು ಕಾಡಿಗೆ ಅಟ್ಟುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…