ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ ದಿನಗಳಿಂದ ಕಾದು ಬಸವಳಿದಿದ್ದ ಭೂಮಿಗೆ ತಂಪೆರೆದಂತಾಗಿದೆ. ಸಂಜೆಯ ವೇಳೆಗೆ ಆರಂಭವಾದ ಮಳೆಯು ಒಂದು ಗಂಟೆಗೂ ಹೆಚ್ಚು ಕಾಲ ಸುರಿದಿದೆ.
ಮಳೆಯ ಆಗಮನದಿಂದ ಅನ್ನದಾತರು ಹಾಗೂ ಕೊಡಗು ಜನತೆಯ ಮೊಗದಲ್ಲಿ ಮಂದಹಾಸ ಮನೆಮಾಡಿದ್ದು, ಮುಂದಿನ ದಿನಗಳಲ್ಲೂ ಇದೇ ರೀತಿ ಮಳೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…