ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ.
ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ(27) ಮೃತ ದುರ್ದೈವಿ.
ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೆನಲ್ಲಿ ತಂಗಿದ್ದಳು.
ಇಂದು ಬೆಳಿಗ್ಗೆ ಸ್ನಾನ ಮಾಡಲು ಬಾತ್ ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ.
ಬಾತ್ ರೂಮಿನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…