ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಘಟನೆ ಸಂಬಂಧ ಹಲ್ಲೆ ನಡೆಸಿದ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿದ್ದಿಕ್, ಸುಹೆಲ್, ನಾಭಿ, ರಶೀದ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಜಿಲ್ಲೆಯಲ್ಲಿ ಕಳೆದು ಒಂದು ತಿಂಗಳಿನಿಂದ ಹಿಂದೂ ಸಂಗಮ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುತ್ತಿವೆ. ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ನಾಪೋಕ್ಲು ಪಟ್ಟಣದಲ್ಲಿ ಹಿಂದು ಯುವಕರು ಈ ಭಾಗದಲ್ಯಾಕೆ ಪ್ರಚಾರ ಮಾಡ್ತಿದ್ದೀರಾ ಎಂದು ಪ್ರಶ್ನೆ ಮಾಡಿ ಜಗಳ ಶುರು ಮಾಡಿದ್ದಾರೆ. ಹಿಂದೂ ಯುವಕರು-ಮುಸ್ಲಿಂ ಯುವಕರಿಗೆ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಕೊನೆಗೆ ಗೌತಮ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗೌತಮ್‌ನನ್ನು ಕೂಡಲೇ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…