ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೊಡಗಿನ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆದಿದ್ದು, ಭಕ್ತರು ಹೊಸ ಬಟ್ಟೆ ಧರಿಸಿ ಕುಟುಂಬ ಸಮೇತರಾಗಿ ದೇವಾಲಯಗಳತ್ತ ಆಗಮಿಸಿದರು.
ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳು ಜರುಗಿದ್ದು, ಆಗಮಿಸಿದ ಭಕ್ತಾಧಿಗಳಿಗೆ ಅರ್ಚಕರು ತೀರ್ಥ ಪ್ರಸಾದದ ಜೊತೆ ಬೇವು ಬೆಲ್ಲ ಕೂಡ ವಿತರಿಸಿದರು. ದೇವಾಲಯಕ್ಕೆ ಆಗಮಿಸಿದ ಭಕ್ತರು ಕೂಡ ಸರತಿ ಸಾಲಿನಲ್ಲಿ ನಿಂತು ಬೇವು ಬೆಲ್ಲ ಸವಿದು ಪುನೀತರಾದರು.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…