ಜಿಲ್ಲೆಗಳು

ಕೊಳ್ಳೆಗಾಲ : ಕಳುವಾಗಿದ್ದ ವಿಗ್ರಹ ಪತ್ತೆ

ಕೊಳ್ಳೇಗಾಲ:  ವಿಗ್ರಹಚೋರರಿಂದ ಅಪಹರಿಸಲ್ಪಟ್ಟಿದ್ದ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ದೊಡ್ಡ ಆಲದಮರದ ಕೆಳಗೆ ಪ್ರತಿಷ್ಠಾಪಿಸಿದ್ದ ಕಲ್ಲು ವಿಗ್ರಹವನ್ನು ಅರ್ಚಕರು ಪತ್ತೆ ಮಾಡಿ ಮರು ಪ್ರತಿಷ್ಠಾಪಿಸಿದ್ದಾರೆ.

ವಿಗ್ರಹಚೋರರು ಪ್ರತಿಷ್ಠಾಪನ ಸ್ಥಳದಿಂದ ವಿಗ್ರಹವನ್ನು ಬೇರ್ಪಡಿಸಿ ಕೊಂಡೊಯ್ದು ರ್ಯಾಪಿಡ್ ಫ್ಯಾಕ್ಟರಿ ಮುಂಭಾಗದಲ್ಲಿರುವ ಪೊದೆಯಲ್ಲಿಟ್ಟು ಹೋಗಿದ್ದರು. ಬೆಳಗಿನ ಜಾವ ಕೆಲ ಆಟೋ ಚಾಲಕರು ಮತ್ತು ಅರ್ಚಕರು ಎರಡು ವಿಗ್ರಹದಲ್ಲಿ ಒಂದು ವಿಗ್ರಹ ನಾಪತ್ತೆಯಾಗಿದ್ದನ್ನು ಗಮನಿಸಿ ಹುಡುಕಾಟ ನಡೆಸಿದರು.

ಕೊನೆಗೆ ನಾಪತ್ತೆಯಾಗಿದ್ದ ವಿಗ್ರಹವನ್ನು ಪತ್ತೆ ಮಾಡಿ ಮತ್ತೇ ಅದೇ ಸ್ಥಳದಲ್ಲಿ ಶಿವನಸಮುದ್ರ ಅರ್ಚಕ ಶ್ರೀಧರ್ ಅವರಿಂದ ಮರು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

andolanait

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

15 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

2 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

3 hours ago