ಕೊಳ್ಳೇಗಾಲ: ಪಟ್ಟಣದ ಲಿಂಗಣಾಪುರ ಬಡಾವಣೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ೫೧ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಈ ೫೧ ಅರ್ಜಿಗಳ ಪೈಕಿ ಹೆಚ್ಚು ಖಾತೆ ಬದಲಾವಣೆಗೆ ಸಂಬಂಧಿಸಿದ್ದವುಗಳಾಗಿದ್ದವು. ಕೆಲವರು ೫ ವರ್ಷಗಳ ಕಾಲಕ್ಕೂ ಹೆಚ್ಚು ಸಮಯವಾದರೂ ನಮಗೆ ಖಾತೆ ಮಾಡಿಕೊಟ್ಟಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಅರ್ಜಿ ಸ್ವೀಕರಿಸಿದ ತಹಸಿಲ್ದಾರ್ ಮಂಜುಳರವರು ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಕೈಗೊಳ್ಳುವುದಾಗಿ ತಿಳಿಸಿದರು.
ತಾ.ಪಂ. ಇಒ ಮಹೇಶ್, ನಗರಸಭೆ ಪೌರಾಯುಕ್ತ ನಂಜುಂಡಸ್ವಾಮಿ, ಅಧ್ಯಕ್ಷೆ ರೇಖಾ, ಉಪಾಧ್ಯಕ್ಷೆ ಸುಶೀಲಾ, ಸದಸ್ಯ ರಾಮಕೃಷ್ಣ, ಜಯರಾಜು, ಪ್ರಶಾಂತ್, ಸಿದ್ದಯ್ಯನಪುರ ಗ್ರಾ.ಪಂ. ಅಧ್ಯಕ್ಷ ಗುಣಶೇಖರ್, ಬಿಇಒ ಚಂದ್ರಪಾಟೀಲ್, ಗ್ರೇಡ್-೨ ತಹಸಿಲ್ದಾರ್ ಶಿವಕುಮಾರ್, ನಾಡಗೌಡ ಅನಿಲ್, ಶಿವಪ್ಪ ಇತರರು ಹಾಜರಿದ್ದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…