ಕೊಳ್ಳೇಗಾಲ: ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಟಿ.ಸಿ.ಹುಂಡಿ ಗ್ರಾಮದ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿ.ಸಿ.ಹುಂಡಿಯ ಮಹೇಶ್ ಎಂಬವರ ಪತ್ನಿ ಚೈತನ್ಯ( 23) ಕಾಣೆಯಾದವರು.
ಫೆ.13 ರಂದು ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಕಾಣೆಯಾಗಿದ್ದಾರೆ. ಎಲ್ಲ ಕಡೆಯೂ ಹುಡುಕಿದ್ದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ನನ್ನ ಪತ್ನಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹೇಶ್ ಪಟ್ಟಣ ಪೊಲೀಸರಿಗೆ ತಡವಾಗಿ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಗೃಹಿಣಿ ಪತ್ತೆಗೆ ಪೊಲೀಸರು ಕ್ರಮವಹಿಸಿದ್ದಾರೆ.
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…