ಜಿಲ್ಲೆಗಳು

ಕೊಳ್ಳೆಗಾಲ : ನಾಳೆ ವಿದ್ಯುತ್ ನಿಲುಗಡೆ

ಕೊಳ್ಳೇಗಾಲ: ಅ.೧೬ರಂದು ನಾಳೆ  ಮಧುವನಹಳ್ಳಿಯಲ್ಲಿರುವ ೨೨೦/೬೬/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈವಾಸಿಕ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಮಧುವನಹಳ್ಳಿ, ದೊಡ್ಡಿಂದುವಾಡಿ, ಕೊಳ್ಳೇಗಾಲ, ಕೊತ್ತನೂರು, ಕುಂತೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಗ್ರಾಹಕರು ಎಂದಿನಂತೆ ಸಹಕರಿಸಬೇಕೆಂದು ಕೊಳ್ಳೇಗಾಲ ಸಹಾಯಕ  ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

6 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

6 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

6 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

6 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

6 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

6 hours ago