ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ೨೦೧೪-೧೫ರಲ್ಲಿ ಯುಜಿ ಕೋರ್ಸುಗಳಿಗೆ ಹಾಗೂ ೨೦೧೮-೧೯ರ ಜುಲೈ, ೨೦೧೯-೨೦ ಮತ್ತು ೨೦೨೦-೨೧ ಜುಲೈ ಆವೃತ್ತಿಗಳಲ್ಲಿ ಪ್ರವೇಶ ಪಡೆದಿದ್ದ ಬಿ.ಎ, ಬಿಕಾಂ, ಬಿಎಸ್ಸಿ (ಜನರಲ್, ಹೋಮ್ ಸೈನ್ಸ್, ಐಟಿ), ಬಿಸಿಎ, ಬಿಬಿಎ ಹಾಗೂ ಎಂ.ಎ, ಎಂಕಾಂ, ಎಂಎಸ್ಸಿ, ಎಂಬಿಎ ಪದವಿಗಳಿಗೆ ಪ್ರವೇಶಾತಿ ಪಡೆದಿದ್ದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನವೀಕರಣ ಶುಲ್ಕ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಂಡ ಶುಲ್ಕವಿಲ್ಲದೆ ಶುಲ್ಕ ಪಾವತಿಸಲು ಡಿಸೆಂಬರ್ ೯ ಹಾಗೂ ೨೦೦ ರೂ. ದಂಡ ಶುಲ್ಕದೊಡನೆ ಶುಲ್ಕ ಪಾವತಿಸಲು ಡಿ.೧೫ ಮತ್ತು ೪೦೦ ರೂ. ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಡಿ.೨೬ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ ಕಚೇರಿ ಅಥವಾ ಕೇಂದ್ರ ಕಚೇರಿಯ ೯೯೮೬೫೬೪೯೧೩, ೯೯೪೫೨೪೪೨೭೪, ೮೪೫೩೧೧೪೪೧೯ ಸಂಪರ್ಕಿಸುವಂತೆ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಜ್ಜೀಪುರದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…
ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…